ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 8 ಮಂದಿಗೆ ಗಂಭೀರ ಗಾಯ
Delhi Building Collapse: ಈಶಾನ್ಯ ದೆಹಲಿಯ ಸೀಲಾಂಪುರದ ಈದ್ಗಾ ರಸ್ತೆಯ ಜನತಾ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಒಂದು ವರ್ಷದ ಮಗು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.Last Updated 12 ಜುಲೈ 2025, 10:37 IST