ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್
Weather Alert: ಹವಾಮಾನ ಇಲಾಖೆ ಸೋಮವಾರ ಮತ್ತು ಮಂಗಳವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.Last Updated 26 ಅಕ್ಟೋಬರ್ 2025, 15:32 IST