ಶ್ರವಣಬೆಳಗೊಳ ಹೋಬಳಿಯ ಕೊರಕಲ್ಲಪ್ಪ ಮಠಕ್ಕೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಶ್ರೀಗಳು ಭೇಟಿ ನೀಡಿದ ಸಂದರ್ಭದಲ್ಲಿ ಮುಖಂಡರುಗಳಾದ ಪಿ.ಕೆ.ಮಂಜೇಗೌಡ ಲತಾ ರಾಜಶೇಖರ್ ಬಸವರಾಜು ರಾಘವೇಂದ್ರ ಇತರರು ಪಾಲ್ಗೊಂಡಿದ್ದರು.
ಶ್ರವಣಬೆಳಗೊಳ ಹೋಬಳಿಯ ಕೊರಕಲ್ಲಪ್ಪ ಮಠಕ್ಕೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಶ್ರೀಗಳನ್ನು ಮೆರವಣಿಗೆಯ ಮೂಲಕ ಸ್ವಾಗತ ನೀಡಲಾಯಿತು.