ಶುಕ್ರವಾರ, ಡಿಸೆಂಬರ್ 2, 2022
19 °C

ಟಿಪ್ಪು ನಿಜಕನಸುಗಳು: ಫೋಟೊ, ವಿಡಿಯೊ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಇಲ್ಲಿನ ರಂಗಾಯಣದಲ್ಲಿ ನ.20ರಿಂದ ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನ ಕಾಣಲಿದೆ. ಪ್ರೇಕ್ಷಕರು ಟಿಕೆಟ್ ಪಡೆದು ಬರುವುದರಿಂದಾಗಿ ಯಾವುದೇ ಫೋಟೊ ತೆಗೆಯುವುದು ಹಾಗೂ ವಿಡಿಯೊ ಮಾಡುವುದನ್ನು ನಿಷೇಧಿಸಲಾಗಿದೆ’ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.

‘ಅಂದು ಸಂಜೆ 6ಕ್ಕೆ ಪ್ರದರ್ಶನ ಆರಂಭಗೊಳ್ಳಲಿದೆ. ನಾಟಕಕ್ಕೆ ಮುನ್ನ ಯಾವುದೇ ಸಭೆ–ಸಮಾರಂಭ ಇರುವುದಿಲ್ಲ. ಮಾಧ್ಯಮಕ್ಕೆ ಫೋಟೊಗಳನ್ನು ನಂತರ ಬಿಡುಗಡೆ ಮಾಡಲಾಗುವುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.