ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮೈಸೂರು: ವಕ್ಫ್ ತಿದ್ದುಪಡಿ ಕಾಯ್ದೆಗೆ ಆಕ್ರೋಶ

ಸಾವಿರಾರು ಮುಸ್ಲಿಮರಿಂದ ಪ್ರತಿಭಟನಾ ಸಭೆ; ಕೇಂದ್ರದ ವಿರುದ್ಧ ಕಿಡಿ
Published : 3 ಮೇ 2025, 15:28 IST
Last Updated : 3 ಮೇ 2025, 15:28 IST
ಫಾಲೋ ಮಾಡಿ
Comments
ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು
ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು
ಶ್ರೇಣಿಕೃತ ಸಮಾಜ ಒಪ್ಪಿಕೊಂಡಿರುವವರು ದೇಶದ ಆತ್ಮಕ್ಕೆ ಪೆಟ್ಟು ಕೊಡುತ್ತಿದ್ದಾರೆ. ಸಂಕುಚಿತ ಮನೋಭಾವದಲ್ಲಿ ಆಡಳಿತ ನಡೆಸುತ್ತಿರುವವರ ವಿರುದ್ಧ ಹೋರಾಟ ಅನಿವಾರ್ಯ.
–ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ
ವಕ್ಫ್ ಆಸ್ತಿ ವಿಚಾರ ಮುಂದಿಟ್ಟುಕೊಂಡು ಹಿಂದೂ- ಮುಸ್ಲಿಮರ ನಡುವೆ ಸಂಘರ್ಷ ಜೀವಂತವಾಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸಿದೆ.
–ಸುಹೇಲ್‌ ಅಹಮದ್, ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT