ಗುರುವಾರ, 18 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ನಂಜನಗೂಡಿನ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವ

Published 22 ಮಾರ್ಚ್ 2024, 5:58 IST
Last Updated 22 ಮಾರ್ಚ್ 2024, 5:58 IST
ಅಕ್ಷರ ಗಾತ್ರ

ಜಯಘೋಷಗಳೊಂದಿಗೆ 'ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾ ರಥೋತ್ಸವ ಶುಕ್ರವಾರ ಬೆಳಿಗ್ಗೆ 6.30ಕ್ಕೆ  ಅದ್ದೂರಿಯಾಗಿ ನೆರವೇರಿತು‌.

ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ

ರಥೋತ್ಸವದ ವೇಳೆ ಹಾರಡಿದ ಆರ್‌ಸಿಬಿ‌ ತಂಡದ ಬಾವುಟ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರುಕ್ರವಾರ ಬೆಳಿಗ್ಗೆ ನಡೆದ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಶ್ರೀಕಂಠೇಶ್ವರಸ್ವಾಮಿಯ 110 ಟನ್‌ ತೂಕ ಹಾಗೂ 90 ಅಡಿ ಎತ್ತರದ ಗೌತಮ ರಥ, ಪಾರ್ವತಿ ಅಮ್ಮನವರು, ಗಣೇಶ, ಸುಬ್ರಹ್ಮಣ್ಯ ಹಾಗೂ ಚಂಡಿಕೇಶ್ವರ ಸ್ವಾಮಿ ಸೇರಿದಂತೆ 5 ರಥಗಳು 1.5 ಕಿ.ಮೀ. ಉದ್ದದ ರಥಬೀದಿಯಲ್ಲಿ ಸಾಗಿದವು.

5 ರಥಗಳನ್ನು ವಿವಿಧ ಬಣ್ಣದ ವಸ್ತ್ರ, ಬಾವುಟಗಳಿಂದ ಸಿಂಗರಿಸಿ ಸಜ್ಜುಗೊಳಿಸಲಾಗಿತ್ತು.

ಹೆಬ್ಬಾವಿನ ಗಾತ್ರದ ರಥದ ಮಿಣಿಯನ್ನು ಎಳೆದು ಹರಕೆ ತೀರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT