ಪಿರಿಯಾಪಟ್ಟಣ: ಪಟ್ಟಣದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಗುರುವಾರ ನೇತ್ರ ಚಿಕಿತ್ಸಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ನೇತ್ರ ಶಸ್ತ್ರ ಚಿಕಿತ್ಸಕ ಡಾ. ನವನೀತ್ ಮಾತನಾಡಿ, ‘ನಗರಗಳಲ್ಲಿ ಸಿಗುವಂತಹ ಉತ್ತಮ ರೀತಿಯ ಚಿಕಿತ್ಸೆಗಳು ಗ್ರಾಮೀಣ ಪ್ರದೇಶದಲ್ಲಿಯೂಸಿಗಬೇಕೆಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿ ನೂತನವಾಗಿ ನೇತ್ರ ಶಸ್ತ್ರಚಿಕಿತ್ಸೆ ಪ್ರಾರಂಭಿಸಲಾಗಿದೆ. ಎಲ್ಲಾ ರೀತಿಯ ಕಣ್ಣಿನ ಪರೀಕ್ಷೆಗಳು ಹಾಗೂ ಹೊಲಿಗೆ ರಹಿತ ಶಸ್ತ್ರಚಿಕಿತ್ಸೆ ಇರಲಿದೆ’ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಯಾವುದೇ ಸಮಸ್ಯೆಗಳು ಕಂಡು ಬಂದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು.

ಫಾದರ್ ಪೌಲ್, ಸಿಸ್ಟರ್ ಮರ್ಸಿ, ಸಿಸ್ಟರ್ ಐಡಾ ಲೋಬೊ ಟಿ.ಈರಯ್ಯ, ಲಕ್ಷ್ಮೇಗೌಡ, ಗಿರೀಶ್, ಪಿ.ಟಿ ನಾರಾಯಣ್, ಸಂದೇಶ್, ಅಭಿ, ನೇತ್ರ ಪರೀಕ್ಷಕರಾದ ರವಿಕುಮಾರ್, ದರ್ಶನ್ ಹಾಗೂ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-38-275519416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.