ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಮೈಸೂರಿಗೆ ರಾಷ್ಟ್ರಪತಿ: ಸಿದ್ಧತೆಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

Published : 22 ಆಗಸ್ಟ್ 2025, 4:15 IST
Last Updated : 22 ಆಗಸ್ಟ್ 2025, 4:15 IST
ಫಾಲೋ ಮಾಡಿ
Comments
ಮಾಧ್ಯಮಗಳಿಗೆ ನಿರ್ಬಂಧ
ರಾಷ್ಟ್ರಪತಿ ಅವರು ಪಾಲ್ಗೊಳ್ಳಲಿರುವ ಆಯಿಷ್‌ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿದೆ. ‘ಸ್ಥಳಾವಕಾಶದ ಕೊರತೆಯಿಂದ ಈ ನಿರ್ಧಾರ ಕೈಗೊಂಡಿದ್ದು ಕಾರ್ಯಕ್ರಮದ ನೇರ ಪ್ರಸಾರ ನೋಡಿ ವರದಿ ಮಾಡಿಕೊಳ್ಳಬಹುದು’ ಎಂದು ಜಿಲ್ಲಾಡಳಿತವು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT