ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್‌ನಲ್ಲಿ ಶನಿವಾರ ನಡೆದ 105ನೇ ಘಟಿಕೋತ್ಸವದಲ್ಲಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಮಾಜಿ ಸಂಸದ ಎ.ಸಿ. ಷಣ್ಮುಗಂ ಹಾಗೂ ಉದ್ಯಮಿ ಶಾಹೀನ್ ಮಜೀದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಕುಲಸಚಿವೆ ಪ್ರೊ.ವಿ.ಆರ್. ಶೈಲಜಾ, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ. ಸಿಂಗ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹಾಗೂ ಕುಲಸಚಿವ ಪ್ರೊ.ಎನ್. ನಾಗರಾಜ್ ಪಾಲ್ಗೊಂಡಿದ್ದರು– ಪ್ರಜಾವಾಣಿ ಚಿತ್ರ