ಶನಿವಾರ, ನವೆಂಬರ್ 26, 2022
23 °C

ತಾಯಿಯ ಸ್ವಾಗತಕ್ಕೆ ಮೈಸೂರಿಗೆ ತೆರಳಿದ ರಾಹುಲ್ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಪುತ್ರ ರಾಹುಲ್ ಗಾಂಧಿ ಮೈಸೂರಿಗೆ ತೆರಳಿದರು.

12.30ಕ್ಕೆ ಸೋನಿಯಾ ಗಾಂಧಿ ಮೈಸೂರು ತಲುಪುತ್ತಿದ್ದು, ತಾಯಿ- ಮಗ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ‌ 1 ಗಂಟೆಗೆ ರಾಹುಲ್ ಗಾಂಧಿ ಶ್ರೀರಂಗಪಟ್ಟಣ ತಲುಪಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು