ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಕ್ಕೇರಿ: ತಂಪೆರೆದ ಹದ ಮಳೆ

Published 12 ಮೇ 2024, 15:30 IST
Last Updated 12 ಮೇ 2024, 15:30 IST
ಅಕ್ಷರ ಗಾತ್ರ

ಕಿಕ್ಕೇರಿ: ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ದಿನಗಳಿಂದ ವಿರಾಮ ನೀಡುತ್ತ ಸುರಿಯುತ್ತಿರುವ ಮಳೆಗೆ ರೈತರ ಮೊಗದಲ್ಲಿ ಹರ್ಷ ಮೂಡಿದೆ.

ಭಾನುವಾರ ಬೆಳಿಗ್ಗೆ ಹಾಗೂ ಸಂಜೆ ಅರ್ಧಗಂಟೆಗೂ ಹೆಚ್ಚು ಕಾಳ ಮಳೆ ಸುರಿಯಿತು. ಪಟ್ಟಣದ ಪ್ರವಾಸಿ ಮಂದಿರದ ಬಳಿ ರಾಜ್ಯ ಹೆದ್ದಾರಿಯಲ್ಲಿ ನೀರು ನಿಂತು ಪಾದಚಾರಿ, ದ್ವಿಚಕ್ರ ವಾಹನ ಸವಾರರು ಕಷ್ಟಪಟ್ಟರು. 

ಮಂದಗೆರೆ ರಸ್ತೆಯ ಹೊಸ ಬಡಾವಣೆಯಲ್ಲಿರುವ ಧೃವ ಎಲೆಕ್ಟ್ರಾನಿಕ್ಸ್ ಮನೆ ಬಳಿ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹಣೆಯಾಗಿ ವಾಹನ ಸವಾರರು ಓಡಾಡಲು ಸಾಧ್ಯವಾಗದೆ ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT