ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಮಳೆನೀರು ಸಂಗ್ರಹ: ಸಿಗಲಿ ಆದ್ಯತೆ

ಪಟ್ಟಣಗಳಲ್ಲಿ ಪಾತಾಳಕ್ಕಿಳಿಯುತ್ತಿದೆ ಅಂತರ್ಜಲ; ಉಳಿಯಬೇಕಿದೆ ಜೀವಜಲ
Published : 18 ಮೇ 2025, 6:53 IST
Last Updated : 18 ಮೇ 2025, 6:53 IST
ಫಾಲೋ ಮಾಡಿ
Comments
ಮೈಸೂರಿನ ಭೂ ರಚನೆಯು ಅಂತರ್ಜಲ ಮರುಪೂರಣಕ್ಕೆ ಪ್ರಶಸ್ತ್ಯವಾಗಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮಳೆ ನೀರು ಸಂಗ್ರಹಕ್ಕೆ ಮನಸ್ಸು ಮಾಡಬೇಕಿದೆ
ಪ್ರಸನ್ನಕುಮಾರ್ ಹಿರಿಯ ಭೂವಿಜ್ಞಾನಿ ಜಿಲ್ಲಾ ಅಂತರ್ಜಲ ಕಚೇರಿ
ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿಯನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ಈ ಪದ್ಧತಿ ಅಳವಡಿಸಿಕೊಂಡಲ್ಲಿ ಅಂತರ್ಜಲ ಮಟ್ಟ ವೃದ್ಧಿ ಆಗಲಿದೆ
ಲಕ್ಷ್ಮೀಕಾಂತ ರೆಡ್ಡಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT