ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Mysuru Zoo- ಮೈಸೂರು ಮೃಗಾಲಯ: 3 ದಿನದಲ್ಲಿ 1.01 ಲಕ್ಷ ಪ್ರವಾಸಿಗರ ಭೇಟಿ

Published 25 ಡಿಸೆಂಬರ್ 2023, 15:46 IST
Last Updated 25 ಡಿಸೆಂಬರ್ 2023, 15:46 IST
ಅಕ್ಷರ ಗಾತ್ರ

ಮೈಸೂರು: ಸಾಲು ರಜೆಯ ಕಾರಣದಿಂದಾಗಿ ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಶನಿವಾರದಿಂದ ಸೋಮವಾರದವರೆಗೆ ದಾಖಲೆ ಸಂಖ್ಯೆಯಲ್ಲಿ ಅಂದರೆ 1.01 ಲಕ್ಷ ಸಂದರ್ಶಕರು ಭೇಟಿ ನೀಡಿದ್ದಾರೆ. ಹೋದ ವರ್ಷ ಇದೇ ದಿನಗಳಲ್ಲಿ ಒಟ್ಟು 77,833 ಮಂದಿ ಬಂದಿದ್ದರು.

ಕ್ರಿಸ್‌ಮಸ್‌ ದಿನವಾದ ಸೋಮವಾರ 35,344 ವೀಕ್ಷಕರು ಭೇಟಿ ನೀಡಿದ್ದರು. ಭಾನುವಾರ (ಡಿ.24) ದಾಖಲೆಯ 40,761 ಮಂದಿ ಬಂದಿದ್ದರು. 2018ರ ಡಿ.24ರಂದು 40,675 ಸಂದರ್ಶಕರು ಭೇಟಿ ನೀಡಿದ್ದರು ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.

ಸಂದರ್ಶಕರ ಭೇಟಿ ಅಂಕಿ–ಅಂಶ

;

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT