ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಪಾಲಿಕೆ ಮೇಯರ್‌ ಚುನಾವಣೆ: 2–3 ದಿನಗಳಲ್ಲಿ ಮೀಸಲಾತಿ ಪ್ರಕಟ- ಸೋಮಶೇಖರ್

Last Updated 6 ಆಗಸ್ಟ್ 2022, 13:49 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು ಮಹಾನಗರಪಾಲಿಕೆ ಮೇಯರ್‌–ಉಪ ಮೇಯರ್‌ ಚುನಾವಣೆ ನಡೆಸಲು ಕ್ರಮ ವಹಿಸಲಾಗಿದ್ದು, ಕೆಲವೇ ದಿನಗಳಲ್ಲಿ ಮೀಸಲಾತಿ ಪ್ರಕಟಗೊಳ್ಳಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

‘ನನಗಿರುವ ಮಾಹಿತಿ ಪ್ರಕಾರ, ನಗರಾಭಿವೃದ್ಧಿ ಇಲಾಖೆಯಿಂದ ಆ.8 ಅಥವಾ 9ರಂದು ಆದೇಶ ಹೊರಬೀಳಬಹುದು. ದಸರಾ ವೇಳೆಗೆ ಹೊಸ ಮೇಯರ್‌–ಉಪಮೇಯರ್‌ ಇರಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದರು.

‘ಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಬಗ್ಗೆ ಚರ್ಚೆಯಾಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT