ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಸಂಗೀತ ವಿ.ವಿ: ನೌಕರರ ಉಪವಾಸ ಆರಂಭ

Last Updated 18 ಏಪ್ರಿಲ್ 2022, 7:02 IST
ಅಕ್ಷರ ಗಾತ್ರ

ಮೈಸೂರು: ಬಾಕಿ ವೇತನ ಪಾವತಿಸಿ, ಕೆಲಸದಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ತಾತ್ಕಾಲಿಕ ಬೋಧಕೇತರ ನೌಕರರು ಸೋಮವಾರ ಉಪವಾಸ ಆರಂಭಿಸಿದ್ದಾರೆ.

ನ್ಯಾಯಕ್ಕಾಗಿ ಆಗ್ರಹಿಸಿ 56 ದಿನಗಳಿಂದ 7 ಮಹಿಳೆಯರು ಸೇರಿದಂತೆ 19 ನೌಕರರು ವಿಶ್ವವಿದ್ಯಾಲಯ ಮುಂದೆ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಮುಷ್ಕರಕ್ಕೆ ಬೆಂಬಲ ಸೂಚಿಸಿ ಹೋರಾಟಗಾರರಾದ ಪ್ರೊ.ಕೆ.ಎಸ್.ಭಗವಾನ್, ನಾ.ದಿವಾಕರ, ಶಾಂತರಾಜು, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT