ಸರಗೂರು: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಅಕಾಂಕ್ಷಿಗಳಾಗಿ ಎಚ್.ಎನ್. ಕೆಂಡಗಣ್ಣಸ್ವಾಮಿ, ಶಂಕರಲಿಂಗಪ್ಪ, ಎಸ್.ಪಿ.ನಿತಿನ್, ಎಚ್.ಸಿ.ರಾಮಲಿಂಗಪ್ಪ, ಗೋಪಾಲಯ್ಯ, ಕೂಸಮ್ಮ, ಭಾನುಮತಿ, ಶಿವಶಂಕರನ್, ಎಸ್.ಸಿದ್ದನಾಯಕ, ನಾಗರಾಜರಾಮ, ಪಿ.ನೇಮಿಚಂದ್ರ, ಕಲೀಲ್ ಅವರನ್ನು ಹೊರತುಪಡಿಸಿ ಉಳಿದವರು ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ 12 ಮಂದಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಸ್.ರೇಣುಕಾ ಘೋಷಿಸಿದರು.

ಸಂಘದ ಸಿಇಒ ಮಹದೇವ್ ಸಹಾಯಕರಾಗಿದ್ದರು. ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರಂಗನಾಥ್ ಹಾಜರಿದ್ದರು.

ಪ್ರಮಾಣ ಪತ್ರ ವಿತರಣೆ: ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಸಂಘದ ಸಿಇಒ ಮಹದೇವ್ ಅವರು ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-38-1541960588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.