ಸರಗೂರು: ಶಾಸಕ ಅನಿಲ್ ಚಿಕ್ಕಮಾದು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ನಿಂದಿಸಿದ ಆರೋಪ ಸಂಬಂಧ ಎಚ್.ಡಿ. ಕೋಟೆ ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ಸುನೀಲ್ ರಾಮ್ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಸಕರ ಈಚೆಗೆ ಭೂಮಿಪೂಜೆ ಮಾಡಿದ್ದ ಫೋಟೊಗೆ ಫೇಸ್ಬುಕ್ನಲ್ಲಿ ಸುನೀಲ್ ರಾಮ್ ಅವಹೇಳನಕಾರಿ ನಿಂದಿಸಿದ್ದ. ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ವಿರುದ್ಧವೂ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಸಂಬಂಧ ಶ್ರೀನಿವಾಸ್ ದೂರು ನೀಡಿದ್ದರು.

ಈ ಬಗ್ಗೆ ದೂರು ದಾಖಲಿಸಿಕೊಂಡ ಸರಗೂರು ಪೊಲೀಸರು ಸುನೀಲ್ರಾಮ್ನನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-38-2020880717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.