ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್.ಡಿ.ಕೋಟೆ: ರಸ್ತೆಗೆ ಹರಿಯುವ ಕೊಳಚೆ ನೀರು

Published 13 ಡಿಸೆಂಬರ್ 2023, 12:49 IST
Last Updated 13 ಡಿಸೆಂಬರ್ 2023, 12:49 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ಪಟ್ಟಣದ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಹಲವು ದಿನಗಳಿಂದ ಶೌಚಾಲಯದ ನೀರು, ಮೈಸೂರು–ಮಾನಂದವಾಡಿ ರಸ್ತೆಗೆ ಹರಿಯುತ್ತಿದೆ.

ಈ ಬಗ್ಗೆ ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ದೂರು ನೀಡಿದರು ಪ್ರಯೋಜನವಾಗಿಲ್ಲ. ಕೊಳಚೆ ನೀರು ಹರಿಯುವುದರಿಂದ ಈ ವ್ಯಾಪ್ತಿಯಲ್ಲಿ ದುರ್ನಾತ ಬೀರುತ್ತಿದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇಲ್ಲಿ ವ್ಯಾಪಾರ ಮಾಡುವ ಮನಗೆ ಅನಾರೋಗ್ಯದ ಭೀತಿ ಕಾಡುತ್ತಿದೆ. ಅಧಿಕಾರಿಗಳು ಕ್ರಮಕೈಕೊಳ್ಳಬೇಕು.

–ಸೋಮಣ್ಣ, ಹೂವಿನ ವ್ಯಾಪಾರಿ, ಹ್ಯಾಂಡ್ ಪೋಸ್ಟ್ ವೃತ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT