ಮೈಸೂರು: ಇಲ್ಲಿನ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ನೀಡಲಾಗುವ ‘ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಲಾಗಿದೆ.

ವೀರಶೈವ ಲಿಂಗಾಯತ ಧರ್ಮ, ಸಾಹಿತ್ಯ, ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 2025ನೇ ಸಾಲಿನಲ್ಲಿ ಪ್ರಕಟವಾಗಿರುವ ಕೃತಿಗಳನ್ನು ಪರಿಗಣಿಸಲಾಗುವುದು. 1983ರಿಂದ ಪ್ರತಿ ವರ್ಷ ಒಂದು ಉತ್ತಮ ಕೃತಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಫಲಕ ಹಾಗೂ ₹25 ಸಾವಿರ ನಗದು ಪುರಸ್ಕಾರವನ್ನು ಒಳಗೊಂಡಿದೆ.

ಲೇಖಕರು ಹಾಗೂ ಪ್ರಕಾಶಕರು ಪ್ರಕಟಿತ ಕೃತಿಗಳನ್ನು ಪ್ರಶಸ್ತಿ ಸಮಿತಿಯ ಅವಗಾಹನೆಗಾಗಿ ‘ನಿರ್ದೇಶಕರು, ಪ್ರಕಟಣ ವಿಭಾಗ, ಜೆಎಸ್ಎಸ್ ಮಹಾವಿದ್ಯಾಪೀಠ, ಜಗದ್ಗುರು ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು 570004’ ವಿಳಾಸಕ್ಕೆ ಮಾ. 31ರ ಒಳಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.