ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರತಾಪ ಸಿಂಹ

Published 17 ಆಗಸ್ಟ್ 2024, 9:12 IST
Last Updated 17 ಆಗಸ್ಟ್ 2024, 9:12 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯಪಾಲರು ಅವರ ಸಂವಿಧಾನದತ್ತ ಅಧಿಕಾರ ಚಲಾಯಿಸಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ಈ ಬಗ್ಗೆ ‘ಎಕ್ಸ್‌’ ಮಾಡಿರುವ ಅವರು, ‘ಸಿದ್ದರಾಮಯ್ಯ ಅವರು ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ’ ಎಂದು ಒತ್ತಾಯಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT