ಮೈಸೂರು: 'ತಮ್ಮ ಅಂತ್ಯಕ್ರಿಯೆಯನ್ನು ಮಕ್ಕಳು ಉದಯ ಶಂಕರ್ ಮತ್ತು ರವಿಶಂಕರ್ ನಡೆಸುವಂತಿಲ್ಲ' ಎಂದು ಲೇಖಕ ಎಸ್. ಎಲ್. ಭೈರಪ್ಪ ಅವರು ಮಾಡಿರುವ ವಿಲ್ ಅನ್ನು ಅವರ ಅಭಿಮಾನಿ ಫಣೀಶ್ ಎಂಬುವರು ಪ್ರದರ್ಶಿಸಿದರು.

ಅದರಿಂದ ಕಲಾಮಂದಿರ ದ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
.S.L.Bhyrappa: ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನಲ್ಲಿ ಸಿದ್ಧತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.