ಈ ವರ್ಷದಿಂದ ಕೆಲಸ ಚುರುಕು ಪಡೆದುಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಪ್ರವಾಸೋ ದ್ಯಮ ಇಲಾಖೆಯಿಂದ ₹2 ಕೋಟಿ ಕೊಡಿಸಿದ್ದಾರೆ. ಈಗ ಅನುದಾನದ ಕೊರತೆ ಇಲ್ಲ
–ಸುರೇಶ್ ಆಚಾರ್, ತಹಶೀಲ್ದಾರ್ ತಿ.ನರಸೀಪುರ
ಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ