ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಸುತ್ತೂರು ಜಾತ್ರೆಯ ಆಕರ್ಷಣೆ ‘ಕೃಷಿ ಬ್ರಹ್ಮಾಂಡ’ | Sutturu Krishi Mela

Last Updated 19 ಜನವರಿ 2023, 2:40 IST
ಅಕ್ಷರ ಗಾತ್ರ

ಸಣ್ಣ ರೈತರನ್ನು ಗಮನದಲ್ಲಿಟ್ಟುಕೊಂಡು ಕಡಿಮೆ ಖರ್ಚಿನಲ್ಲಿ ಸಮಗ್ರ ಕೃಷಿಯ ಮಾದರಿಯನ್ನು ಈ ಬಾರಿಯ ಸುತ್ತೂರು ಜಾತ್ರೆಯ ಕೃಷಿ ಮೇಳದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ, ಕೃಷಿ ತೋಟಗಾರಿಕೆ, ಮೇವು, ಪಶುಸಂಗೋಪನೆ, ಮೀನು ಸಾಕಣೆ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗುವ ಬಗೆಯನ್ನು ನೀರಿನ ಮಿತಬಳಕೆಯ ಮೂಲಕವೇ ತೋರಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT