ಗುರುವಾರ , ಡಿಸೆಂಬರ್ 1, 2022
27 °C

ಸ್ವಚ್ಛ ಸರ್ವೇಕ್ಷಣೆ: ಮೈಸೂರಿಗೆ 2ನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೇಂದ್ರ ಸರ್ಕಾರವು ನಡೆಸಿದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ (2021-22ನೇ ಸಾಲು) 388 ಮಧ್ಯಮ ನಗರಗಳ ವಿಭಾಗದಲ್ಲಿ ಮೈಸೂರು ಮಹಾನಗರ ಪಾಲಿಕೆಯು 2ನೇ ಸ್ಥಾನ ಗಳಿಸಿದೆ.

ನವದೆಹಲಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಸ್ವಚ್ಛ ಮಧ್ಯಮ ನಗರ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಚಿವ ಹರದೀಪ್ ಸಿಂಗ್ ಪುರಿ ಅವರಿಂದ ಮೇಯರ್‌ ಶಿವಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಉಪ ಮೇಯರ್‌ ಡಾ.ಜಿ.ರೂಪಾ ಯೋಗೇಶ್, ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು