ತಿ.ನರಸೀಪುರ: ಬನ್ನೂರು ಸೆಸ್ಕ್ ವತಿಯಿಂದ ಕೇಬಲ್ ಅಳವಡಿಕೆ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಬನ್ನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ರಂಗಸಮುದ್ರ ಎನ್ಜೆವೈ ಮಾರ್ಗದಿಂದ ವಿದ್ಯುತ್ ಸರಬರಾಜು ಹೊಂದಿರುವ ವಿದ್ಯುತ್ ಸ್ಥಾವರಗಳಿಗೆ ಹಾಗೂ ಐ.ಪಿ ಫೀಡರ್ಗಳಾದ ಎಂ.ಪಿ. ಮಿಲ್ ರಾಮಸ್ವಾಮಿ ನಾಲೆ, ಕೊಡಗಳ್ಳಿ, ಭುಗತಹಳ್ಳಿ, ಮಾರ್ಗಗಳಿಂದ ಸರಬರಾಜು ಹೊಂದಿರುವ ಐ.ಪಿ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬನ್ನೂರು ಉಪವಿಭಾಗ ಎಇಇ ಹರ್ಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವ್ಯತ್ಯಯ ಪ್ರದೇಶಗಳು: ರಂಗಸಮುದ್ರ, ಹಿಟ್ಟುವಳ್ಳಿ, ವೈ.ಜೆ ಹುಂಡಿ, ಮಾದೇಗೌಡನಹುಂಡಿ, ಪಟ್ಟೆಹುಂಡಿ, ರಂಗಚಾರಿಹುಂಡಿ, ರಂಗನಾಥಪುರ, ಲಕ್ಷ್ಮೀಪುರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-38-932365113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.