ತಿ.ನರಸೀಪುರ: ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಮೈಸೂರಿನ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ವೈದ್ಯಾಧಿಕಾರಿ, ನೇತ್ರಾಧಿಕಾರಿ ಸಹಯೋಗದಲ್ಲಿ ಮೇ 25ರಂದು ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ನೇತ್ರ ತಜ್ಞರ ಸಲಹೆಯಂತೆ ಉಚಿತ ‘ಲೆನ್ಸ್’ ಅಳವಡಿಸಲಾಗುವುದು. ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು.

ಶಸ್ತ್ರ ಚಿಕಿತ್ಸೆಗೆ ಒಳಪಡುವವರು ಅಗತ್ಯ ದಾಖಲೆ ತರಬೇಕು. ಊಟ, ವಾಸ್ತವ್ಯ, ಸಾರಿಗೆ ವ್ಯವಸ್ಥೆ ಉಚಿತ ಇದೆ. ಮಾಹಿತಿಗೆ ಶಿವಶಂಕರಮೂರ್ತಿ ಎಂ.ವಿ. (99804 60685), ಸೋಸಲೆ ನಾಗೇಶ್ (99456 56881), ನಾರಾಯಣಮೂರ್ತಿ (91644 89424) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-38-521404448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.