ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕಾ ವಿತರಕರ ಮಕ್ಕಳಿಗೆ ಪುರಸ್ಕಾರ

Last Updated 1 ಸೆಪ್ಟೆಂಬರ್ 2022, 13:13 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಏರ್ಪಡಿಸಿದ್ದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೈಸೂರು ಜಿಲ್ಲಾ ಪತ್ರಿಕಾ ವಿತರಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ರಚನಾಶ್ರೀ ಎಸ್., ಗಿರೀಶ್ ಎಂ.ಜಿ., ಸಿಂಚನಾ ಎಂ.ಜಿ., ಉತ್ತಮ್ ಚಂದ್ ಜೈನ್ ಪಿ, ಹಾಗೂ ಹಿರಿಯ ಪತ್ರಿಕಾ ವಿತರಕ ಜವರಪ್ಪ ಅವರನ್ನು ಗೌರವಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ಜಿಲ್ಲಾ ಘಟಕದ ಅಧ್ಯಕ್ಷ ಹೋಮದೇವ ಜೆ.ಎಸ್., ಪದಾಧಿಕಾರಿಗಳಾದ ಸಿ.ಶಿವಣ್ಣ, ಸಿ,ಡಿ.ಹರೀಶ್, ಶ್ರೀಕಾಂತ್, ಬಂಡಿಪಾಳ್ಯ ಶಿವಣ್ಣ, ಎಂ.ಎನ್.ಆರ್.ಸ್ವಾಮಿ, ಹರಿರಾವ್, ರಾಜು, ಈಶ್ವರಪ್ರಸಾದ್, ಗೋವಿಂದ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT