ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ ನಿವಾಸದಲ್ಲಿ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಮುಖಂಡರೊಂದಿಗೆ ಶನಿವಾರ ಉಪಾಹಾರ ಸೇವಿಸಿ ಸಭೆ ನಡೆಸಿದರು.
ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕೆ.ವೆಂಕಟೇಶ್ ಜತೆಗಿದ್ದರು.