ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ಕೊರಚರಿಗೆ ನೀಡಲಾದ ಪ್ರದೇಶದಲ್ಲಿ ನಿವಾಸಿಗಳು ಶೆಡ್ ನಿರ್ಮಿಸಿಕೊಳ್ಳುತ್ತಿರುವುದು
ಈ ಸ್ಥಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾ ಕ್ಷೇತ್ರಕ್ಕೆ ಬರಲಿದ್ದು ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು.ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು.
ಆಲಗೂಡು ಶಿವಕುಮಾರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ
ಕೊರಚ ಸಮುದಾಯಕ್ಕೆ ಮಂಜೂರಾಗಿರುವ ಪ್ರದೇಶಕ್ಕೆ ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಿಕೊಡಲು ಅಗತ್ಯ ಕ್ರಮ ವಹಿಸಲಾಗುವುದು