ಗುರುವಾರ, 4 ಡಿಸೆಂಬರ್ 2025
×
ADVERTISEMENT
ADVERTISEMENT

ಕೂಂಬಿಂಗ್‌ ವೇಳೆ ಹುಲಿ ದಾಳಿ | ರೈತನಿಗೆ ಗಾಯ: ಸೆರೆಗೆ ಇಳಿದ ಅಭಿಮನ್ಯು, ಭಗೀರಥ

Published : 16 ಅಕ್ಟೋಬರ್ 2025, 13:07 IST
Last Updated : 16 ಅಕ್ಟೋಬರ್ 2025, 13:28 IST
ಫಾಲೋ ಮಾಡಿ
Comments
ಕೂಂಬಿಂಗ್‌ ಕಾರ್ಯಾಚರಣೆಯಲ್ಲಿ ‘ಅಭಿಮನ್ಯು’ ಆನೆ, ಮಾವುತ ವಸಂತ

ಕೂಂಬಿಂಗ್‌ ಕಾರ್ಯಾಚರಣೆಯಲ್ಲಿ ‘ಅಭಿಮನ್ಯು’ ಆನೆ, ಮಾವುತ ವಸಂತ

‘ಪರಿಹಾರ ನೀಡದಿದ್ದರೆ ಕಚೇರಿಗೆ ಮುತ್ತಿಗೆ’
‘ದಾಳಿಗೊಳಗಾಗಿ ಎರಡು ಕಣ್ಣುಗಳನ್ನು ಕಳೆದುಕೊಂಡು ಸಾವು-ಬದುಕಿನ ನಡುವೆ ಹೋರಾಟದಲ್ಲಿರುವ ಮಹದೇವು ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಜತೆಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ‘ಈ ಭಾಗದಲ್ಲಿ ಹುಲಿ ಹಾಗೂ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಈ ಬಗ್ಗೆ ತುರ್ತಾಗಿ ಕ್ರಮವಹಿಸಬೇಕು. ಇಲ್ಲದಿದ್ದರೆ ಹೆಡಿಯಾಲ ವಲಯದ ಅರಣ್ಯ ಕಚೇರಿಯನ್ನು ಮುತ್ತಿಗೆ ಹಾಕುತ್ತವೆ’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT