ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ‘ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ನ್ಯಾಯಾಲಯ ತಡೆ ನೀಡಿರುವ ಕಾರಣ ಶಾಸಕರಾಗಿ ರಾಜೇಗೌಡರೇ ಮುಂದುವರಿಯುತ್ತಾರೆ. ಮತ್ತೆ ಪ್ರಮಾಣವಚನ ಸ್ವೀಕಾರಕ್ಕೆ ಅವರು ಸಮಯ ಕೇಳಿದ್ದಾರೆ. ಸದ್ಯದಲ್ಲೇ ಅವಕಾಶ ನೀಡುತ್ತೇನೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.