ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪುಷ್ಪನಮನ ಸಲ್ಲಿಸಿದರು. ತನ್ವೀರ್ ಸೇಠ್ ಕೆ. ಹರೀಶ್ ಗೌಡ ಸಿ.ಎನ್. ಮಂಜೇಗೌಡ ಜಿ.ಟಿ. ದೇವೇಗೌಡ ಡಾ. ಡಿ. ತಿಮ್ಮಯ್ಯ ಜೊತೆಗಿದ್ದರು ಪ್ರಜಾವಾಣಿ ಚಿತ್ರ
ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಪುಷ್ಪನಮನ ಸಲ್ಲಿಸಿದರು. ಎಂ.ಕೆ. ಸವಿತಾ ಪ್ರೊ. ಎನ್.ಕೆ. ಲೋಲಾಕ್ಷಿ ಪಾಲ್ಗೊಂಡರು