ಮಂಗಳವಾರ, 10 ಮಾರ್ಚ್ 2026
×
ADVERTISEMENT

ಮೈಸೂರು: ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಎನ್.ದೀಪಿಕಾ

Published : 19 ಫೆಬ್ರುವರಿ 2026, 4:05 IST
Last Updated : 19 ಫೆಬ್ರುವರಿ 2026, 4:05 IST
ADVERTISEMENT
ಫಾಲೋ ಮಾಡಿ
Comments
‘ಸಂವಿಧಾನ ಆಶಯದಲ್ಲಿ ಸೇವೆ’ 
‘ನ್ಯಾಯಾಧೀಶರ ನೇಮಕಾತಿಯಲ್ಲಿ 3 ಹಂತದ ಪರೀಕ್ಷೆಗಳಿರುತ್ತವೆ. ಪ್ರಾಯೋಗಿಕ ಜ್ಞಾನದೊಂದಿಗೆ ಪ್ರಚಲಿತ ವಿದ್ಯಮಾನಗಳ ಅರಿವೂ ಇರಬೇಕು. ನಾಲ್ಕೂವರೆ ಸಾವಿರ ಮಂದಿ ಪರೀಕ್ಷೆ ಬರೆಯುತ್ತಾರೆ. ಮುಖ್ಯ ‍ಪರೀಕ್ಷೆಯನ್ನು ಸಾವಿರ ಮಂದಿ ಬರೆದಿದ್ದರು. ಶ್ರಮ ಹಾಗೂ ಅಭ್ಯಾಸವಿದ್ದರೆ ತೇರ್ಗಡೆಯಾಗಬಹುದು’ ಎಂದು ದೀಪಿಕಾ ತಿಳಿಸಿದರು.    ‘ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಬಡವರು ನ್ಯಾಯ ಕೇಳಿ ಬಂದವರಿಗೆ ನ್ಯಾಯ ಸಿಗಬೇಕು. ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಿಷ್ಠೆ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವೆ’ ಎಂದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT