ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೇಸಿಗೆಯ ಬೇಗೆ; ಪ್ರಾಣಿಗಳ ಮೈ ತಂಪಾಗಿಸಲು ನೀರಿನ ಸಿಂಚನ

Published 3 ಮೇ 2024, 13:34 IST
Last Updated 3 ಮೇ 2024, 13:34 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬೇಸಿಗೆಗೆ ಜನರು ನಲುಗಿ ಹೋಗಿದ್ದಾರೆ. ಬಿಸಿಲ ಧಗೆಗೆ ಜನರು ಕಂಗೆಟ್ಟಿದ್ದಾರೆ. ಈ ಬಿರು ಬೇಸಿಗೆಯಲ್ಲಿ ನೀರು ಪೂರೈಕೆಗೆ ಮನುಷ್ಯರು ಹರಸಾಹಸ ಪಡುತ್ತಿದ್ದಾರೆ. ಇದು ಮನುಷ್ಯರ ಪಾಡಾದರೆ, ಬೇಸಿಗೆಯಲ್ಲಿ ಪ್ರಾಣಿಗಳೂ ಕೂಡ ನೀರಿಲ್ಲದೇ ಕಂಗಾಲಾಗುತ್ತವೆ. ಮನುಷ್ಯರು ಏನೋ ಮಾಡಿ ನೀರನ್ನು ಪೂರೈಸಿಕೊಳ್ಳುತ್ತಾರೆ, ಆದರೆ ಪ್ರಾಣಿಗಳಿಗೆ ಅದು ಅಸಾಧ್ಯ. ಅದಕ್ಕಾಗಿಯೇ ಬೇಸಿಗೆಯಲ್ಲಿ ಪ್ರಾಣಿಗಳಿಗೆ ನೀರುಣಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT