ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಅಂಗ ಸಂಸ್ಥೆಯಾದ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಜಯಪುರ ಶಾಖೆಯಲ್ಲಿ ಫ್ಯಾಷನ್ ಡಿಸೈನಿಂಗ್ ಮತ್ತು ಬ್ಯೂಟಿಸಿಯನ್ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮವನ್ನು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಚಮನ್ ಲಾಲ್ ಉದ್ಘಾಟಿಸಿದರು.