ಯುವ ದಸರಾದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಗಾಯಕ ವ್ಯಾಸರಾಜ್ ಹಾಡಿನ ಮೋಡಿ– ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಯುವ ದಸರಾ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಡಿನ ಮೂಲಕ ರಂಜಿಸಿದರು– ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಯುವ ದಸರಾದಲ್ಲಿ ಹಾಡೊಂದಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎನ್.ಕೆ. ಸವಿತಾ ಹೆಜ್ಜೆ ಹಾಕಿದ್ದು ಹೀಗೆ– ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.