ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ: ಆರು ಮಂದಿ ಬಂಧನ

Published 11 ಜುಲೈ 2023, 7:30 IST
Last Updated 11 ಜುಲೈ 2023, 7:30 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ತಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು‌ ಮಾಹಿತಿ ನೀಡಿದರು.

ಇದನ್ನೂ ಓದಿ: ‘ಯುವ ಬ್ರಿಗೇಡ್’ ಸಂಚಾಲಕನ ಕೊಲೆ: ತಿ.ನರಸೀಪುರ ಬಂದ್, 6 ಮಂದಿ ವಿರುದ್ಧ ಪ್ರಕರಣ ದಾಖಲು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT