ಶಿವನ ವಾಹನ ನಂದಿಗೆ ಅವಮಾನ: ವಿಜಯಪುರ ಜಿಲ್ಲೆ ಗೊಳಸಂಗಿ ಉದ್ವಿಗ್ನ

ಬುಧವಾರ, ಜೂನ್ 26, 2019
28 °C

ಶಿವನ ವಾಹನ ನಂದಿಗೆ ಅವಮಾನ: ವಿಜಯಪುರ ಜಿಲ್ಲೆ ಗೊಳಸಂಗಿ ಉದ್ವಿಗ್ನ

Published:
Updated:

ವಿಜಯಪುರ: ನಿಡಗುಂದಿ ತಾಲ್ಲೂಕು ಗೊಳಸಂಗಿ ಗ್ರಾಮದಲ್ಲಿ ಕಿಡಿಗೇಡಿಗಳು ಬಸವಣ್ಣನ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ.
ಶನಿವಾರ ಬೆಳಿಗ್ಗೆ ಪೂಜೆಗೆ ತೆರಳಿದ್ದಾಗ ಈ ಕೃತ್ಯ ಬಯಲಾಗಿದೆ.

ಶುಕ್ರವಾರ ತಡರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 3

  Sad
 • 0

  Frustrated
 • 8

  Angry

Comments:

0 comments

Write the first review for this !