ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಶಿಕ್ಷಣ ಪ್ರವೇಶಕ್ಕೆ ಅವಕಾಶ

Last Updated 18 ಜೂನ್ 2022, 3:08 IST
ಅಕ್ಷರ ಗಾತ್ರ

ವಾಣಿಜ್ಯ ಶಿಕ್ಷಣ ಪ್ರವೇಶಕ್ಕೆ ಅವಕಾಶ

ಬೆಂಗಳೂರು: ನಗರದ ಕೆ.ಆರ್‌.ವೃತ್ತದ ಬಳಿಯ ಸರ್ಕಾರಿ ಜಿ.ಆರ್‌.ಇನ್‌ಸ್ಟಿಟ್ಯೂಟ್‌ ಆಫ್‌ ಕಮರ್ಷಿಯಲ್‌ ಪ್ರಾಕ್ಟಿಸ್‌ ಪಾಲಿಟೆಕ್ನಿಕ್‌ನಲ್ಲಿ ಕೆಲವು ಸೀಟುಗಳು ಲಭ್ಯವಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಾಣಿಜ್ಯ ಶಿಕ್ಷಣ ಪಡೆಯಲು ಆಸಕ್ತರಾದ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್‌ 20 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 98800 39144 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT