ಶುಕ್ರವಾರ, ಏಪ್ರಿಲ್ 10, 2020
19 °C

ಚಕ್ಕೋಡುಬೈಲು ಬೆನಕ ಭಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರ್‌ಎಸ್ಎಸ್ ಸಂಘಟನೆಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಚಕ್ಕೋಡುಬೈಲು ಬೆನಕ ಭಟ್ (83) ಮೈಸೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.

ಅವರಿಗೆ ಪತ್ನಿ,ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಈಶ್ವರಪ್ಪ ಸೇರಿ ಹಲವರಿಗೆ ಅವರು ಮಾರ್ಗದರ್ಶಕರಾಗಿದ್ದರು. ಇಲ್ಲಿನ ಆರ್‌ಎಸ್‌ಎಸ್‌ ಕಚೇರಿ ಪ್ರೇರಣಾದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು