ಸಂಪಾದಕೀಯ | ಅಬಕಾರಿ ಇಲಾಖೆ: ಭ್ರಷ್ಟಾಚಾರ ಉಪೇಕ್ಷೆ ಸಲ್ಲ, ತನಿಖೆ ನಡೆಯಲಿ
Liquor License Corruption: ಪರವಾನಗಿ ನೀಡುವ ವ್ಯವಸ್ಥೆಯಲ್ಲಿನ ಲೋಪಗಳು ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿವೆ. ಇದರಿಂದ, ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗುತ್ತಿದೆ.Last Updated 29 ಜನವರಿ 2026, 23:30 IST