ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಶೇ 65ರಷ್ಟು ಮತದಾನ

7

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಶೇ 65ರಷ್ಟು ಮತದಾನ

Published:
Updated:

ಶಿವಮೊಗ್ಗ: ಲೋಕಸಭಾ ಉಪಚುನಾವಣೆಯಲ್ಲಿ ಶೇ 65ರಷ್ಟು ಮತದಾನವಾಗಿದೆ. ಸೊರಬದಲ್ಲಿ ಅತಿ ಹೆಚ್ಚು ಅಂದರೆ ಶೇ 77.96 ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ಅತಿ ಕಡಿಮೆ ಅಂದರೆ ಶೇ 51.45 ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಅಡಕವಾಗಿದ್ದು, ಮಂಗಳವಾರ ಮಧ್ಯಾಹ್ನ ಹೊರಬೀಳಲಿದೆ.

ವಿಧಾನಸಭಾ ಕ್ಷೇತ್ರವಾರು ವಿವರ

ಶಿವಮೊಗ್ಗ ನಗರ 51.45

ಶಿವಮೊಗ್ಗ ಗ್ರಾಮಾಂತರ 69.91

ಭದ್ರಾವತಿ 56.98

ಶಿಕಾರಿಪುರ 74.19

ತೀರ್ಥಹಳ್ಳಿ 69.53

ಸೊರಬ 77.96

ಸಾಗರ 63.71

ಬೈಂದೂರು 58.90

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !