ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಪೋಸ್ಟ್ ಬಳಿ ಅಕ್ರಮ ಹಣ ಪತ್ತೆ

Last Updated 7 ಏಪ್ರಿಲ್ 2019, 18:34 IST
ಅಕ್ಷರ ಗಾತ್ರ

ನಿಡಗುಂದಿ: ಸಮೀಪದ ಯಲಗೂರ ಕ್ರಾಸ್ ಚೆಕ್ ಪೋಸ್ಟ ಬಳಿ ತಪಾಸಣೆ ನಡೆಸುವಾಗ ದಾವಣಗೆರೆಯಿಂದ ವಿಜಯಪುರ ಕಡೆ ತೆರಳುತ್ತಿದ್ದ ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ೩,೪೩, ೦೦೦ ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಸವನಬಾಗೇವಾಡಿ ಸಿಪಿಐ ಎಂ.ಎನ್. ಶಿರಹಟ್ಟಿ, ಪಿಎಸ್ ಐ ಬಿ.ಬಿ. ಬಿಸನಕೊಪ್ಪ ತಪಾಸಣೆ ನಡೆಸುವಾಗ ಈ ಹಣ ಭಾನುವಾರ ರಾತ್ರಿ ಪತ್ತೆಯಾಗಿದೆ. ಆರ್ ಓ ಸಿದ್ದು ಹುಲ್ಲೋಳ್ಳಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT