ಬೆಂಗಳೂರು: ಪ್ರಜಾವಾಣಿ ದೀಪಾವಳಿ ವಿಶೇಷಾಂಕದ
ಕಥೆ ಮತ್ತು ಕವನ ಸ್ಪರ್ಧೆ
ಗಳ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ನ. 5ರಂದು ಸಂಜೆ 4ಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಾಹಿತಿ ರಹಮತ್ ತರೀಕೆರೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕನ್ನಡದ ಸೃಜನಶೀಲತೆಯ ಸ್ವರೂಪದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಥೆ-ಕವನ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆಯನ್ನೂ ಮಾಡಲಿದ್ದಾರೆ.
ಓದುಗರು ಹಾಗೂ ಸಾಹಿತ್ಯಾಸಕ್ತರೆಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತ ಕೋರಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.