ದೇವದುರ್ಗ | ಕೆಕೆಆರ್ಟಿಸಿ ಬಸ್ ಅಪಘಾತ: ನಿರ್ವಾಹಕ ಸಾವು, 22 ಮಂದಿಗೆ ಗಾಯ
ದೇವದುರ್ಗ ತಾಲ್ಲೂಕಿನ ಅಂಚೆಸೂಗೂರು - ಅಂಜಳ ಗ್ರಾಮಕ್ಕೆ ಮಂಗಳವಾರ ಬೆಳಿಗ್ಗೆ ತೆರಳಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ವಾಪಸ್ ಬರುವಾಗ ಬಸ್ ಪಟ್ಟಿ ಮುರಿದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಮೃತಪಟ್ಟಿದ್ದು, 22 ಜನರು ಗಾಯಗೊಂಡಿದ್ದಾರೆ.
Last Updated 10 ಡಿಸೆಂಬರ್ 2025, 6:44 IST