ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: 11 ಜನರಿಗೆ ಕೋವಿಡ್‌

Last Updated 28 ಏಪ್ರಿಲ್ 2021, 11:19 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದಲ್ಲಿ 11 ಮಂದಿಗೆ ಕೋವಿಡ್ ದೃಢಪಟ್ಟಿದೆ. ಈಶಾನ್ಯ ಸಾರಿಗೆ ಸಂಸ್ಥೆಯ ಬಸ್‌ ಘಟಕದಲ್ಲಿ ಐವರು, ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಆರು ಮಂದಿಗೆ ಸೋಂಕು ದೃಢಪಟ್ಟಿದೆ.

ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಬಸ್‌ ಘಟಕಕ್ಕೆ ಸಾನಿಟೈಸ್‌ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಸೋಂಕಿತರ ಸಂಪರ್ಕದಲ್ಲಿರುವವರನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದು ಡಾ. ಮೌನೇಶ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT