ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ | ಇಸ್ಪೀಟ್ ಅಡ್ಡೆ ಮೇಲೆ ದಾಳಿ: 12 ಜನರ ಬಂಧನ

Published 19 ಮೇ 2024, 14:38 IST
Last Updated 19 ಮೇ 2024, 14:38 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದ ಪರಾಪೂರ ರಸ್ತೆಯ ಮನೆಯೊಂದರಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪಿಎಸ್‌ಐ ವೈಶಾಲಿ ನೇತೃತ್ವದ ತಂಡ 12 ಜನರನ್ನು ಬಂಧಿಸಿ ₹69 ಸಾವಿರ ವಶಪಡಿಸಿಕೊಂಡಿದ್ದಾರೆ. 

ಹಲವು ದಿನಗಳಿಂದ ಈ ಸ್ಥಳದಲ್ಲಿ ಇಸ್ಪೀಟ್ ಜೂಜು ನಡೆಯುತ್ತಿದ್ದ ದೂರುಗಳು ಬಂದ ಹಿನ್ನೆಲೆ ಶನಿವಾರ ರಾತ್ರಿ 10ಕ್ಕೆ ದಾಳಿ ಮಾಡಲಾಗಿದ್ದು 12 ಜನರನ್ನು ಬಂಧಿಸಲಾಗಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ವೈಶಾಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT