ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

80 ಕೆ.ಜಿ ಗಾಂಜಾ ಗಿಡ ವಶ

Last Updated 28 ನವೆಂಬರ್ 2022, 7:24 IST
ಅಕ್ಷರ ಗಾತ್ರ

ದೇವದುರ್ಗ: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ಹತ್ತಿ ಬೆಳೆಯ ಮಧ್ಯೆ ಬೆಳೆದಿದ್ದ 80.10 ಕೆ.ಜಿ ಹಸಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಗ್ರಾಮದ ನರಸಪ್ಪ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಶ್ರೀನಿವಾಸ ಚಾಪೆಲ್,‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಕೋಳೂರ ನೇತೃತ್ವದ ತಂಡ ದಾಳಿ ನಡೆಸಿದೆ.

ಕಾರ್ಯಾಚರಣೆಯಲ್ಲಿ ಕಾನ್‌ಸ್ಟೆಬಲ್‌ಗಳಾದ ವೀರೇಶ್ ನಾಗರಾಜ, ಬಸವರಾಜ, ಹನುಮಂತ, ಅಂಬರೀಶ್, ಶಿವಪ್ಪ, ಸಂಗಪ್ಪ, ರಿಯಾಜ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT