ಶುಕ್ರವಾರ, ನವೆಂಬರ್ 22, 2019
20 °C

ಅಕಾಡೆಮಿ ಸದಸ್ಯರಾಗಿ ಬಿ.ಎಂ.ಶರಭೇಂದ್ರಸ್ವಾಮಿ

Published:
Updated:
Prajavani

ರಾಯಚೂರು: ಆಕಾಶವಾಣಿ ರಾಯಚೂರು ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಬಿ.ಎಂ.ಶರಭೇಂದ್ರಸ್ವಾಮಿ ಅವರನ್ನು ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸಿಂಧನೂರು ತಾಲ್ಲೂಕಿನ ರೌಡಕುಂದಾ ಗ್ರಮದವರಾಗಿರುವ ಶರಭೇಂದ್ರಸ್ವಾಮಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ.

ಪ್ರತಿಕ್ರಿಯಿಸಿ (+)