ಎಇಇ ಮನೆ ಮೇಲೆ ಎಸಿಬಿ ದಾಳಿ

7

ಎಇಇ ಮನೆ ಮೇಲೆ ಎಸಿಬಿ ದಾಳಿ

Published:
Updated:

ರಾಯಚೂರು: ಪಂಚಾಯತ್ ರಾಜ್  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಶಂಕರ ನಾಯಕ್ ಅವರ ಮನೆ ಮತ್ತು ಕಚೇರಿ ಮೇಲೆ ಮಂಗಳವಾರ ಬೆಳಿಗ್ಗೆ ಅಪರಾಧ ತಡೆ ವಿಭಾಗದ (ಎಸಿಬಿ)  ಪೊಲೀಸರು ದಾಳಿ ಮಾಡಿದ್ದಾರೆ.

ಲಿಂಗಸುಗೂರು ಮಾರ್ಗದಲ್ಲಿರುವ ಮನೆಯಲ್ಲಿ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !